48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), “ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಅವರ ರಾಜೀನಾಮೆಗೆ ಆಗ್ರಹಿಸಿದೆ. ಅಲ್ಲದೆ, 48 ಗಂಟೆಗಳ ಒಳಗೆ ಅವರು ಕೆಳಗಿಳಿಯದಿದ್ದರೆ “ಜಂತರ್ ಮಂತರ್ 2.0” ನಡೆಸುವುದಾಗಿ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪಕೆ, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ, ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು … Continue reading 48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ