ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ ಸೋಮವಾರ (ಮಾ.30) ದೃಢಪಡಿಸಿತು. ರಾಜ್ಯ ದೂರದರ್ಶನದಲ್ಲಿ ಪ್ರಕಟವಾದ ಐಆರ್‌ಜಿಸಿಯ ಹೇಳಿಕೆಯಲ್ಲಿ ತಂಗ್ಸಿರಿ ಅವರು ಗಾಯಗಳ ತೀವ್ರತೆಯಿಂದಾಗಿ ಅಲ್ಲಾಹನ ಶ್ರೇಣಿಗೆ ಸೇರಿದರು ಎಂದು ಹೇಳಲಾಗಿದೆ. ವಿಶೇಷವಾಗಿ, ಇರಾನ್ ಹಾರ್ಮುಜ್ ಜಲಸಂಧಿ ನಿಯಂತ್ರಣದಲ್ಲಿ ಸಹಾಯ ಮಾಡುವಲ್ಲಿ ಅವರ … Continue reading ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್