ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ
ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10) ಬಂಧಿಸಿರುವುದಾಗಿ indianexpress.com ವರದಿ ಮಾಡಿದೆ. ಆಗ್ರಾ ಮೂಲದ ಆದರ್ಶ್ ಕುಮಾರ್ ಅಲಿಯಾಸ್ ಲಕ್ಕಿ ಬಂಧಿತ ಆರೋಪಿ. ಈತ ಕೇರಳದ ಕೊಚ್ಚಿಯಲ್ಲಿರುವ ದಕ್ಷಿಣ ನೌಕಾ ಕಮಾಂಡ್‌ನಲ್ಲಿ ನಿಯೋಜಿತನಾಗಿದ್ದರು ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿ ತಿಳಿಸಿದೆ. ಭಾರತದ ವಿರುದ್ಧ ಬೇಹುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ಐಎಸ್‌ಐ … Continue reading ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ
Copy and paste this URL into your WordPress site to embed
Copy and paste this code into your site to embed