2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಕ್ಸಲ್ ಬಸವರಾಜ್: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

ನಾರಾಯಣಪುರ: ಬುಧವಾರದಂದು ಭದ್ರತಾ ಪಡೆಗಳಿಂದ ಹತ್ಯೆಯಾಗಿರುವ ಸಿಪಿಎಂ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಂಬಲಾ ಕೇಶವ್ ರಾವ್ ಅಲಿಯಾಸ್ ಬಸವರಾಜ್ ಅವರು 2004ರಲ್ಲಿ ಕೊರಾಪುತ್ (ಒಡಿಶಾ)ದಲ್ಲಿ ನಡೆದ ಶಸ್ತ್ರಾಸ್ತ್ರ ಲೂಟಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆಗ ನಕ್ಸಲರಿಂದ 1,000 ಅತ್ಯಾಧುನಿಕ ಬಂದೂಕುಗಳು ಮತ್ತು ಸುಮಾರು 50 ಕೋಟಿ ರೂ. ಮೌಲ್ಯದ 1,000 ಇತರ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು. ಈ ದಾಳಿಯಲ್ಲಿ ಮೂವರು ಜೀವಗಳು ಬಲಿಯಾಗಿದ್ದವು ಎಂದು ಬಸ್ತಾರ್ ವಲಯದ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರ್ ರಾಜ್ ಹೇಳಿದ್ದಾರೆ. … Continue reading 2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಕ್ಸಲ್ ಬಸವರಾಜ್: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್