ರಾಜ್ಯದಲ್ಲಿ 1980ರಿಂದ 2024ರವರೆಗೆ ನಕ್ಸಲ್ ಇತಿಹಾಸ

1967ರಲ್ಲಿ ಪಶ್ಚಿಮ ಬಂಗಾಳದ ನಕ್ಸಲ್ಬರಿಯಲ್ಲಿ ಆರಂಭವಾಗಿದ್ದ ನಕ್ಸಲಿಸಂ ಪಶ್ಚಿಮ ಬಂಗಾಳದ ‘ನಕ್ಸಲ್ಬರಿ’ ಎನ್ನುವ ಹಳ್ಳಿಯಲ್ಲಿ 1967ರಲ್ಲಿ ಕೃಷಿ ಕೂಲಿ ಕಾರ್ಮಿಕರು ಭೂಮಾಲೀಕರ ವಿರುದ್ಧ ಸಿಡಿದೆದ್ದು, ಸಶಸ್ತ್ರ ಹೋರಾಟದ ಘೋಷಣೆ ಮೊಳಗಿಸಿದರು. ಆ ಹಿಂಸಾತ್ಮಕ ಹೋರಾಟದ ನೇತೃತ್ವ ವಹಿಸಿದ್ದವರು ಕಾ. ಚಾರು ಮಜುಂದಾರ್. ನಂತರ ಇವರ ಜೊತೆ ಕನು ಸನ್ಯಾಲ್ ಮತ್ತು ಜಂಗಲ್ ಸಂತಾಲ್ ಅವರು ಸೇರಿದರು. ಈ ಹೋರಾಟ ‘ನಕ್ಸಲಿಸಂ’ ಎಂದು, ಹೋರಾಟಗಾರರನ್ನು ‘ನಕ್ಸಲೀಯರು’ ಎಂದು ಕರೆಯಲಾಯಿತು. ಮುಂದೆ ಈ ಹೋರಾಟದ ಮಾದರಿ ದೇಶದ ವಿವಿಧ ಭಾಗಗಳಿಗೆ … Continue reading ರಾಜ್ಯದಲ್ಲಿ 1980ರಿಂದ 2024ರವರೆಗೆ ನಕ್ಸಲ್ ಇತಿಹಾಸ