ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ … Continue reading ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ