ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ಕರೆ ತರುವ ಪ್ರಯತ್ನದ ಭಾಗವಾಗಿ ಆರು ಮಂದಿ ಮಾವೋವಾದಿಗಳು ಶರಣಾಗತಿಗೆ ಒಪ್ಪಿದ್ದಾರೆ. ಬುಧವಾರ (ಜ.8) ಚಿಕ್ಕಮಗಳೂರಿನಲ್ಲಿ ಸರ್ಕಾರದ ಎದುರು ಶರಣಾಗಲಿದ್ದಾರೆ ಎಂದು ವರದಿಯಾಗಿದೆ. ಶರಣಾಗತಿಗೂ ಮುನ್ನ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಕ್ಕೆ ಪತ್ರ ಬರೆದಿರುವ ನಕ್ಸಲ್ ಹೋರಾಟಗಾರರು ಹಲವು ಹಕ್ಕೊತ್ತಾಯಗಳನ್ನು (ಷರತ್ತುಗಳನ್ನು) ಮುಂದಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ನೀಡಿರುವ ಮಾಹಿತಿ ಪ್ರಕಾರ, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ … Continue reading ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು