Homeಮುಖಪುಟಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

- Advertisement -
- Advertisement -

ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್ ಸೈನಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎರಡನೇ ಬಾರಿಗೆ ಸೈನಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಪಂಚಕುಲದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಎನ್‌ಡಿಎ ಮಿತ್ರ ಪಕ್ಷ ಆಡಳಿತ ರಾಜ್ಯಗ ಸಿಎಂಗಳು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಮಾಣವಚನ ಬೋಧಿಸಿದರು. ಸೈನಿ ಜೊತೆ ಅಂಬಾಲಾ ಕಂಟೋನ್‌ಮೆಂಟ್ ಶಾಸಕ ಅನಿಲ್ ವಿಝ್, ಇಸ್ರಾನಾ ಶಾಸಕ ಕ್ರಿಶನ್ ಲಾಲ್ ಪನ್ವಾರ್, ಬಾದಶಹಪುರ್ ಶಾಸಕ ರಾವ್ ನರಬೀರ್ ಸಿಂಗ್, ತೋಷಮ್ ಶಾಸಕಿ ಶ್ರುತಿ ಚೌಧರಿ, ಅಟೆಲಿ ಶಾಸಕಿ ಆರ್ತಿ ಸಿಂಗ್ ರಾವ್ ಮತ್ತು ರಾಡೌರ್ ಶಾಸಕ ಶ್ಯಾಮ್ ಸಿಂಗ್ ರಾಣಾ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಅಕ್ಟೋಬರ್ 5ರಂದು ಪ್ರಕಟಗೊಂಡ ವಿಧಾನಸಭೆ ಚುನಾವಣೆಯ ಫಲಿತಾಂಶದ ಪ್ರಕಾರ, ಒಟ್ಟು 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿಯಿಂದ 48 ಸದಸ್ಯರು ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ಬಹುಮತಕ್ಕೆ 46 ಸ್ಥಾನಗಳು ಲಭ್ಯವಿದ್ದು, ಬಿಜೆಪಿ ಎರಡು ಸ್ಥಾನಗಳನ್ನು ಹೆಚ್ಚುವರಿಯಾಗಿ ಗೆದ್ದು ಸ್ಪಷ್ಟ ಬಹುಮತ ಪಡೆದಿದೆ. ಚುನಾವಣೆ ಬಳಿಕ ಇಬ್ಬರು ಪಕ್ಷೇತರ ಶಾಸಕರು ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಪಕ್ಷದ ಶಾಸಕರ ಬಲ 50ಕ್ಕೇರಿದೆ.

ಇದನ್ನೂ ಓದಿ : ₹ 371 ಕೋಟಿಯ ಬೃಹತ್ ಹಗರಣ | ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್ ಕೊಟ್ಟ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DLEHI PROTEST : ಧ್ರುವ್ ರಾಠಿ, ಬೃಂದಾ ಕಾರಟ್, ಕೆಕೆ ಶೈಲಜಾ ಸೇರಿದಂತೆ ನೂರಾರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಜಂತರ್ ಮಂತರ್‌ ಪ್ರತಿಭಟನೆಗೂ ಮುನ್ನ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ, ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಮತ್ತು ಮಾಜಿ ಸಂಸದೆ ಬೃಂದಾ ಕಾರಟ್, ಕೆ.ಕೆ. ಶೈಲಜಾ...

ಗ್ಯಾನೇಶ್‌ ಕುಮಾರ್ ವಜಾ – ಎಸ್‌ಐಆರ್ ಸಂಪೂರ್ಣ ರದ್ದತಿಗೆ ಆಗ್ರಹ; ಅ.10ರ ದೆಹಲಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ವಜಾಗೊಳಿಸಿ, ಎಸ್‌ಐಆರ್ ಸಂಪೂರ್ಣ ರದ್ದು ಮಾಡುವಂತೆ ಅ.10 ರಂದು ಸಿಜೆಪಿ ಕರೆ ನೀಡಿರುವ ದೆಹಲಿ ಹೋರಾಟಕ್ಕೆ 'ಎಸ್‌ಐಆರ್ ವಿರೋಧಿ ಒಕ್ಕೂಟ' ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು,...

ಎಸ್‌ಐಆರ್ ವಿವಾದ: ಅಕ್ಟೋಬರ್ 10ರಂದು ಮುಂಬೈನಲ್ಲಿ ತುಷಾರ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ; ದೇಶಾದ್ಯಂತ ಹೋರಾಟಕ್ಕೆ ಕರೆ

ಮುಂಬೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕೆಂಬ ಆಗ್ರಹದ ನಡುವೆಯೇ, ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್...

ದೆಹಲಿ ಮೆಟ್ರೋ ನಿಲ್ದಾಣಗಳ ಬಂದ್‌ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್: ‘ನೊಣ ಕೊಲ್ಲಲು ಸುತ್ತಿಗೆ ಬಳಸಲು ಸಾಧ್ಯವಿಲ್ಲ’ ಎಂದ ನ್ಯಾ.ಸೂರ್ಯಕಾಂತ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ನಿರ್ಧಾರಕ್ಕೆ...

ಮಧ್ಯಪ್ರದೇಶ: ದೆಹಲಿ ಸಿಜೆಪಿ ಪ್ರತಿಭಟನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಲವಂತವಾಗಿ ರೈಲಿನಿಂದ ಕೆಳಗಿಳಿಸಿದ ಪೊಲೀಸರು

ಅಕ್ಟೋಬರ್ 10 ರಂದು ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣಿಸುತ್ತಿದ್ದ ಸುಮಾರು 15 ವಿದ್ಯಾರ್ಥಿಗಳನ್ನು ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಜಂಕ್ಷನ್‌ನಲ್ಲಿ ರೈಲಿನಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು...

‘ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’: ರೈಲು ರದ್ದತಿ, ಪ್ರತಿಭಟನೆಗೆ ನಿರ್ಬಂಧದ ವಿರುದ್ಧ ಅಭಿಜೀತ್ ದೀಪ್ಕೆ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನವೇ...

ಎಸ್‌ಐಆರ್ ವಿವಾದ: ಸಂವಿಧಾನ್ ಸದನದಲ್ಲಿ ಮಧ್ಯಾಹ್ನ ‘ಇಂಡಿಯಾ’ ಮೈತ್ರಿಕೂಟದ ಸಭೆ; ರಾತ್ರಿ 8 ಗಂಟೆಗೆ ರಾಷ್ಟ್ರಪತಿಗಳ ಭೇಟಿ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಡೆದಿದೆ ಎನ್ನಲಾದ ಅನಿಯಮಿತತೆಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, 'ಇಂಡಿಯಾ' (INDIA) ಮೈತ್ರಿಕೂಟದ ನಾಯಕರು ಇಂದು ರಾತ್ರಿ...

ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಕೇರಳದ ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ವರದಿಯ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ...

ಎಲಾನ್ ಮಸ್ಕ್ – ರಾಹುಲ್ ಗಾಂಧಿ ಟ್ವೀಟ್ ಸಂವಾದ: ಭಾರತದ ಕಾರ್ಪೊರೇಟ್ ಏಕಸ್ವಾಮ್ಯ ಹಾಗೂ ಸ್ಟಾರ್‌ಲಿಂಕ್ ಲೈಸೆನ್ಸ್ ವಿಚಾರ ಜಾಗತಿಕ ಚರ್ಚೆಗೆ!

ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ವಿಶ್ವದ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ನಡೆದ ಸಂಭಾಷಣೆಯು ದೇಶದ ರಾಜಕೀಯ ಮತ್ತು ಆರ್ಥಿಕ...