ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

‘ಮೌಢ್ಯ ಬಿತ್ತುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ’ ತರುವ ಕಾರಣಕ್ಕೆ ಬಾಗೇಶ್ವರ್ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಂದರ್ಶನ ತೆಗೆದು ಹಾಕುವಂತೆ ಸುದ್ದಿವಾಹಿನಿ ನ್ಯೂಸ್ 18 ಇಂಡಿಯಾಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಬುಧವಾರ (ನ.6) ಸೂಚಿಸಿದೆ. ಕಳೆದ ವರ್ಷ ಜುಲೈ 10 ರಂದು ಪ್ರಸಾರವಾದ ಸಂದರ್ಶನವನ್ನು ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ಒಂದು ವಾರದೊಳಗೆ ತೆಗೆದು ಹಾಕುವಂತೆ ಎನ್‌ಬಿಡಿಎಸ್‌ಎ ಸೂಚನೆ ನೀಡಿದೆ. ಈ ಹಿಂದೆ ಸುದ್ದಿ … Continue reading ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ