‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ. ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ … Continue reading ‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ