‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಿವೃತ್ತ ನ್ಯಾಯಮೂರ್ತಿ ಎ.ಕೆ ಸಿಕ್ರಿ ನೇತೃತ್ವದ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ‘ಮೆಹಂದಿ ಜಿಹಾದ್’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದ ಝೀ ನ್ಯೂಸ್‌ಗೆ ಎಚ್ಚರಿಕೆ ನೀಡಿದ್ದು, ನೀತಿ ಸಂಹಿತೆಯ ಉಲ್ಲಂಘನೆ ಹಿನ್ನೆಲೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಅಂತಹ ಕಾರ್ಯಕ್ರಮಗಳ ವಿಡಿಯೋಗಳನ್ನು ತೆಗೆದುಹಾಕುವಂತೆ ನಿರ್ದೇಶಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ. ಪ್ರತ್ಯೇಕ ಆದೇಶದಲ್ಲಿ, ಕಾನೂನುಬಾಹಿರ ಮತಾಂತರ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪನ್ನು ವರದಿ ಮಾಡುವಾಗ ‘ಲವ್ ಜಿಹಾದ್’ ಕುರಿತು ಕೆಲವು ಪ್ರಚೋದನಕಾರಿ ತಲೆಬರಹಗಳನ್ನು … Continue reading ‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ