ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. 2023ರಲ್ಲಿ ಪಕ್ಷ ವಿಭಜನೆಯ ನಂತರ ಎರಡೂ ಬಣಗಳ ನಡುವೆ ಹೆಚ್ಚುತ್ತಿರುವ ಸಾಮೀಪ್ಯವನ್ನು ಸೂಚಿಸುವ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಅಜಿತ್ ಪವಾರ್ ಮತ್ತು ಅವರ ಸೋದರ ಸಂಬಂಧಿ, ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ವೇದಿಕೆಯನ್ನು ಹಂಚಿಕೊಂಡರು. ಆಡಳಿತಾರೂಢ ಮಹಾಯುತಿಯ ಭಾಗವಾಗಿರುವ ಎನ್‌ಸಿಪಿ ಮತ್ತು … Continue reading ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ