ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ

ಯುದ್ಧ ಪೀಡಿತ ಸಿರಿಯಾದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ಥಾನ್ ಟೈಮ್ಸ್‌ ಸೋಮವಾರ ವರದಿ ಮಾಡಿದೆ. ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಆಡಳಿತವನ್ನು ಬಂಡುಕೋರರು ಉರುಳಿಸಿದ್ದು, ದೇಶದ ರಾಜಧಾನಿ ಡಮಾಸ್ಕಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಸುರಕ್ಷಿತವಾಗಿರುವ ಎಲ್ಲಾ ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮೂಲ ತಿಳಿಸಿದೆ. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ “ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳಿಗೆ … Continue reading ಸಿರಿಯಾದಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತ: ಅಧಿಕಾರಿಗಳ ಸ್ಪಷ್ಟನೆ