ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ರದ್ದುಗೊಳಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೋಕ್ ಕುಮಾರ್ ಅವರ ವಿಭಾಗೀಯ ಪೀಠವು, ನೋಟಿಸ್ ಜಾರಿ ಮಾಡಿದ್ದಕ್ಕಾಗಿ ಆದಾಯ ತೆರಿಗೆ ಇಲಾಖೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. … Continue reading ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ