‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಕೋರ್ಸ್‌ಗಳಿಗೆ ನೀಟ್ ವಿಸ್ತರಿಸುವ ನಿರ್ಧಾರವು ತರ್ಕಬದ್ಧವಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮತ್ತು ರಾಜ್ಯಗಳ ಸಾಂವಿಧಾನಿಕ ಅಧಿಕಾರಗಳ ಮೇಲೆ ಹಸ್ತಕ್ಷೇಪ ಎಂದು ವಾದಿಸಿದ್ದಾರೆ. ಶನಿವಾರ ಬರೆದ ಪತ್ರದಲ್ಲಿ, ಅಲೈಡ್ ಹೆಲ್ತ್ ಕೇರ್ ಕೋರ್ಸ್‌ಗಳಿಗೆ ಪ್ರವೇಶ ವಿಧಾನಗಳು ರಾಜ್ಯ ಸರ್ಕಾರಗಳ ವ್ಯಾಪ್ತಿಯಲ್ಲಿಯೇ … Continue reading ‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ