ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಿಬಿಐ ಸಮಗ್ರ ತನಿಖೆ ನಡೆಸಲಿದೆ ಎಂದು ಎನ್‌ಟಿಎ ತಿಳಿಸಿದೆ. ವೈದ್ಯಕೀಯ ಪದವಿ ಕಲಿಯಬೇಕೆಂಬ ಕಾರಣಕ್ಕೆ ಹಗಲುರಾತ್ರಿ ಕಷ್ಟಪಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಗೆ ಹಾಜರಾಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಭಾರತದಲ್ಲಿ ವೈದ್ಯಕೀಯ … Continue reading ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ