NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಮೂವರು ಪ್ರಮುಖ ವಿಷಯ ತಜ್ಞರೇ ಈ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಮುಖ ಮೂಲವಾಗಿದ್ದರು ಎಂಬ ಆಘಾತಕಾರಿ ಅಂಶವನ್ನು ಸಿಬಿಐ Fast-Track ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಬಹಿರಂಗಪಡಿಸಿದೆ. ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿಯ ಪ್ರಕಾರ, ರಸಾಯನಶಾಸ್ತ್ರ (Chemistry) ವಿಷಯ ತಜ್ಞ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ … Continue reading NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ