ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ ಆಲ್‌ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ನಾಯಕಿ ನೇಹಾ ಬೋರಾ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ನೇಹಾ ಅವರ ಕಾನೂನು ತಂಡದ ಪ್ರಕಾರ, ರಜಾಕಾಲದ ಪೀಠದ ಮುಂದೆ ತುರ್ತು ವಿಚಾರಣೆಯನ್ನು ಕೋರಲಾಗಿದೆ ಎಂದು livelaw.in ವರದಿ ಮಾಡಿದೆ. ಶುಕ್ರವಾರ (ಅ.16) ಸಂಜೆ ದೆಹಲಿಯ ಕನ್ನಾಟ್ … Continue reading ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ