ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಕೇಂದ್ರ ಸಂಸತ್ತಿನ ಅಧಿವೇಶನಕ್ಕೂ ಮುನ್ನ, ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸೋಮವಾರ ಸಂಜೆ ಸಭೆ ಸೇರಿ ಹೊಸ ಶಿಕ್ಷಣ ನೀತಿ (ಎನ್ಇಪಿ) ಮತ್ತು ಕ್ಷೇತ್ರ ಪುನರ್ವಿಂಗಡಣೆಯಂತಹ ಪ್ರಮುಖ ವಿಷಯಗಳ ಕುರಿತು ಪಕ್ಷದ ಕಾರ್ಯತಂತ್ರವನ್ನು ರೂಪಿಸಲಿದೆ. ಕ್ಷೇತ್ರ ಪುನರ್ವಿಂಗಡಣೆಯ ಕುರಿತು ಕಾಂಗ್ರೆಸ್ ನಾಯಕತ್ವವು ಸಮಿತಿಯನ್ನು ರಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ … Continue reading ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ