ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್-ಝೀ’ (Gen Z) ಚಳುವಳಿಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಓಲಿ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರತಿಭಟನೆಯ ವೇಳೆ ಸುಮಾರು 76 ಜನರು ಸಾವನ್ನಪ್ಪಿದ್ದರು. ಪೊಲೀಸರು ಗುಂಡಿನ ದಾಳಿ ನಡೆಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು. ಹಿಂಸಾಚಾರದ ಕುರಿತು ತನಿಖೆ … Continue reading ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!