ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ
ನೇಪಾಳದ ಕಠ್ಮಂಡುವಿನಲ್ಲಿ ಶುಕ್ರವಾರ ನೇಪಾಳಿ ಭದ್ರತಾ ಪಡೆಗಳು ಮತ್ತು ದೇಶದ ಈ ಹಿಂದಿನ ರಾಜಪ್ರಭುತ್ವದ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 45 ಜನರು ಗಾಯಗೊಂಡಿದ್ದಾರೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ದೇಶದಲ್ಲಿ ಮತ್ತೆ ರಾಜಪ್ರಭುತ್ವವನ್ನು ಪುನಃಸ್ಥಾಪಿಸಬೇಕೆಂದು ಒತ್ತಾಯಿಸಿ ದೇಶದ ಮಾಜಿ ರಾಜ ಜ್ಞಾನೇಂದ್ರ ಶಾ ಅವರ ಬೆಂಬಲಿಗರು ಈ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನೇಪಾಳ 2008 ರಲ್ಲಿ ನೇಪಾಳದಲ್ಲಿ ರಾಜಪ್ರಭುತ್ವವನ್ನು ರದ್ದುಗೊಳಿಸಲಾಗಿತ್ತು. ಪ್ರತಿಭಟನೆಯ ಸಂದರ್ಭದಲ್ಲಿ ರಾಜಧಾನಿಯ ಟಿಂಕುನೆ ಪ್ರದೇಶದಲ್ಲಿ ಘರ್ಷಣೆಗಳು ಭುಗಿಲೆದ್ದವು … Continue reading ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed