ಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!

‘ದುರಹಂಕಾರ’ ಮತ್ತು ‘ಸ್ವಾರ್ಥ’ದ ಕಾರಣಕ್ಕೆ ಪಕ್ಷದಿಂದ ಹೊರಹಾಕಲ್ಪಟ್ಟ ನಲವತ್ತೊಂದು ದಿನಗಳ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿರುವ ವಿದ್ಯಾಮಾನ ನಡೆದಿದೆ ಎಂದು ವರದಿಯಾಗಿದೆ. ಆಕಾಶ್ ಆನಂದ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಅವರಿಗೆ ‘ಇನ್ನೊಂದು ಅವಕಾಶ’ ನೀಡುತ್ತಿದ್ದೇನೆ. ಜೊತೆಗೆ ತಾನು ಆರೋಗ್ಯವಾಗಿರುವವರೆಗೆ ಯಾರನ್ನೂ ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಸೋದರಳಿಯ ಆಕಾಶ್‌ರನ್ನು ‘ಎಕ್ಸ್’ನಲ್ಲಿ ಆಕಾಶ್ ಅವರು ಕ್ಷಮೆಯಾಚಿಸಿದ ನಂತರ ಮಾಯಾವತಿಯವರ ಮನಸ್ಸು … Continue reading ಸೋದರಳಿಯ ಆಕಾಶ್‌ರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಮಾಯಾವತಿ!