ನೇತಾಜಿ ಸುಭಾಷ್ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್ ಬಚ್ಚಿಡುವ ಸತ್ಯಗಳಿವು
ಸ್ವಾತಂತ್ರ್ಯ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹೊಗಳುತ್ತಾ, ಮತ್ತೊಂದೆಡೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಪಂಡಿತ್ ಜವಹರಲಾಲ್ ನೆಹರೂ ಅವರನ್ನು ಅತೀವವಾಗಿ ಟೀಕಿಸುವ ಆರ್‌ಎಸ್‌ಎಸ್‌ನವರು ಸುಳ್ಳುಗಳನ್ನು ಹೇಳುತ್ತಿದ್ದಾರೆಯೇ? ಇತಿಹಾಸವನ್ನು ತಮ್ಮ ಮೂಗಿನ ನೇರಕ್ಕೆ ಬಿಂಬಿಸುತ್ತಿದ್ದಾರೆಯೇ? ಎಂಬ ಪ್ರಶ್ನೆಗಳು ಸಹಜವಾಗಿ ಹುಟ್ಟುತ್ತವೆ. ಇದಕ್ಕೆ ತದ್ವಿರುದ್ಧವಾಗಿ ನೇತಾಜಿಯವರ ಒಡನಾಟ ಗಾಂಧೀಜಿ ಮತ್ತು ನೆಹರೂ ಅವರೊಂದಿಗಿತ್ತು. ಈ ನಾಯಕರ ಚಿಂತನೆಗಳು ಆರ್‌ಎಸ್‌ಎಸ್ ಸಿದ್ಧಾಂತಗಳನ್ನು ವಿರೋಧಿಸಿದ್ದವು ಎಂದು ಇತಿಹಾಸ ಹೇಳುತ್ತದೆ. ಆದರೂ ನೇತಾಜಿಯವರನ್ನು ತನ್ನವರೆಂದು ಬಿಂಬಿಸಿಕೊಳ್ಳಲು ಸಂಘಪರಿವಾರ ಯತ್ನಿಸುತ್ತದೆ. ಇದರ ಭಾಗವಾಗಿಯೇ … Continue reading ನೇತಾಜಿ ಸುಭಾಷ್ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್ ಬಚ್ಚಿಡುವ ಸತ್ಯಗಳಿವು
Copy and paste this URL into your WordPress site to embed
Copy and paste this code into your site to embed