ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್ ಬಹುಸಂಖ್ಯಾತರು ಒಗ್ಗೂಡಬೇಕು. ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ತಮ್ಮ ಪಕ್ಷವು “ಸ್ಪಷ್ಟ ಮತ್ತು ನಿರ್ಣಾಯಕ ಬಹುಮತ” ಗಳಿಸಿದೆ ಎಂದು ಪ್ರಧಾನಿ ನೆತನ್ಯಾಹು ಪ್ರತಿಪಾದಿಸಿದ್ದಾರೆ. ಆದರೆ, ಇಸ್ರೇಲ್‌ನ ಚುನಾವಣೋತ್ತರ ಸಮೀಕ್ಷೆಗಳು ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ ಸ್ಪಷ್ಟ … Continue reading ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು
Copy and paste this URL into your WordPress site to embed
Copy and paste this code into your site to embed