ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ

ಈ ಹಿಂದಿನಂತೆ ಗಾಝಾ ಕದನ ವಿರಾಮ ಕೇವಲ ಕಾಗದಕ್ಕೆ ಸೀಮಿತವಾಗಿದ್ದು, ಇಸ್ರೇಲ್ ಬಾಂಬ್ ದಾಳಿ ನಡೆಸಿ ಅಮಾಯಕರ ಹತ್ಯೆಯನ್ನು ಮುಂದುವರಿಸಿದೆ. ಹಮಾಸ್ ಒಪ್ಪಂದ ಉಲ್ಲಂಘಿಸಿದ ನೆಪ ಹೇಳಿ ಮಂಗಳವಾರ (ಅ.28) ಇಸ್ರೇಲ್ ಗಾಝಾ ಪಟ್ಟಿಯ ವಿವಿಧ ಪ್ರದೇಶಗಳ ಮೇಲೆ ಭೀಕರ ವಾಯದಾಳಿ ನಡೆಸಿದೆ. ಇದರಲ್ಲಿ ಈವರೆಗೆ 30 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತನ್ನ ಪಡೆಗಳ ಮೇಲೆ ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ. ಪ್ಯಾಲೆಸ್ತೀನಿಯನ್ ಗುಂಪು ಕದನ … Continue reading ಗಾಝಾ ಮೇಲೆ ‘ಪ್ರಬಲ ದಾಳಿ’ಗೆ ನೆತನ್ಯಾಹು ಆದೇಶ : 30 ಪ್ಯಾಲೆಸ್ತೀನಿಯರನ್ನು ಹತ್ಯೆಗೈದ ಇಸ್ರೇಲ್ ಸೇನೆ