‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ

ಇಸ್ರೇಲ್‌ನ ಎರಡು ಪ್ರಮುಖ ಮಾನವ ಹಕ್ಕುಗಳ ಗುಂಪುಗಳಾದ ಬಿಟ್ಸೆಲೆಮ್ ಮತ್ತು ಫಿಸಿಶಿಯನ್ಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆಗಳು, ಗಾಝಾದಲ್ಲಿ ಇಸ್ರೇಲ್‌ನ ಕ್ರಮಗಳು ನರಮೇಧಕ್ಕೆ ಕಾರಣವೆಂದು ಹೇಳುವ ಹೊಸ ವರದಿಯನ್ನು ಪ್ರಕಟಿಸಿವೆ. ಈ ವರದಿಯು ಇಸ್ರೇಲ್‌ನ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ವಿವರಿಸಲು ‘ನರಮೇಧ’ ಎಂಬ ಪದವನ್ನು ಮೊದಲ ಬಾರಿಗೆ ಬಳಸಿದೆ ಎನ್ನಲಾಗುತ್ತಿ. ಇದಕ್ಕೂ ಮೊದಲು, ಅಮ್ನೆಸ್ಟಿ ಇಂಟರ್‌ನ್ಯಾಷನಲ್, ಹ್ಯೂಮನ್ ರೈಟ್ಸ್ ವಾಚ್ ಮತ್ತು ವಿಶ್ವಸಂಸ್ಥೆಯ ವಿಶೇಷ ಸಮಿತಿ ಸೇರಿದಂತೆ ಅನೇಕ ಪ್ರಮುಖ ಅಂತರರಾಷ್ಟ್ರೀಯ ಎನ್‌ಜಿಒಗಳು ಹಲವಾರು ತಿಂಗಳುಗಳಿಂದ ಈ … Continue reading ‘ನೆತನ್ಯಾಹು ಆಡಳಿತದಿಂದ ಗಾಝಾದಲ್ಲಿ ನರಮೇಧ..’; ಇಸ್ರೇಲ್‌ನ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯಿಂದ ವರದಿ ಬಿಡುಗಡೆ