ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. “ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ ನೀಡಿದ್ದೇನೆ” ಎಂದು ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಮ ನವಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ. ಭಗವಾನ್ ರಾಮನ ಆಶೀರ್ವಾದ ಎಲ್ಲರ ಮೇಲಿರಲಿ. ನಾನು ಹನುಮಾನ್‌ಗಢಿ ಮತ್ತು ರಾಮಲಾಲಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತೇನೆ” ಎಂದು … Continue reading ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್
Copy and paste this URL into your WordPress site to embed
Copy and paste this code into your site to embed