ರಾಜ್ಯದ ಪೊಲೀಸ್ ಸಿಬ್ಬಂದಿಗೆ ಹೊಸ ‘ಬ್ಲೂ ಪೀಕ್‌ ಕ್ಯಾಪ್‌’ ವಿತರಣೆ

ರಾಜ್ಯದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗಳು (ಹೆಚ್‌ಪಿಸಿ) ಕಾನ್‌ಸ್ಟೆಬಲ್‌ಗಳು (ಪಿಸಿ) ಧರಿಸುತ್ತಿರುವ ಸ್ಲೋಚ್‌ ಹ್ಯಾಟ್‌ (ಟೋಪಿ) ಬದಲಾಗಿ ‘ನೇವಿ ಬ್ಲೂ ಪೀಕ್ ಕ್ಯಾಪ್’ ಅನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಂದು (ಅ.28) ಅಧಿಕೃತವಾಗಿ ಚಾಲನೆ ನೀಡಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸ್ ಸಿಬ್ಬಂದಿಗೆ ಸಾಂಕೇತಿಕವಾಗಿ ನೀಲಿ ಬಣ್ಣದ ಪೀಕ್ ಕ್ಯಾಪ್ ವಿತರಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, “ಇಂದು ಬಿಡುಗಡೆ ಮಾಡಿದ … Continue reading ರಾಜ್ಯದ ಪೊಲೀಸ್ ಸಿಬ್ಬಂದಿಗೆ ಹೊಸ ‘ಬ್ಲೂ ಪೀಕ್‌ ಕ್ಯಾಪ್‌’ ವಿತರಣೆ