ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಪ್ರಕ್ರಿಯೆ ಪ್ರಸ್ತುತ ಒಂದು ಹಂತಕ್ಕೆ ಬಂದಿದೆ; ಈ ವಿಷಯ ಪರಿಹಾರದ ಬಳಿಕ ಹೊಸ ತಲೆಮಾರು ದಲಿತ ಚಳುವಳಿಯನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಪ್ರೊ. ನಟರಾಜ್ ಹುಳಿಯಾರ್ ಕರೆಕೊಟ್ಟರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ. ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ಪ್ರಯುಕ್ತ ನಡೆದ ‘ನಾಗರಿಕ ಹಕ್ಕು ರಕ್ಷಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಬಿ.ಕೃಷ್ಣಪ್ಪ ಅವರು ಟೀಚರ್ ಆಗಿ ಚಳವಳಿ ಹೇಗೆ ನಡೆಸಬೇಕು ಎಂದು … Continue reading ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್