ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ ಮಾಡಿದೆ. ಕುಕಿ ಝೋ ಮತ್ತು ಮೈತೇಯಿ ಗುಂಪುಗಳ ನಡುವಿನ ದೀರ್ಘಕಾಲ ಜನಾಂಗೀಯ ಸಂಘರ್ಷದ ಬಳಿಕ, ಫೆಬ್ರವರಿ 9,2025ರಂದು ಮಣಿಪುರದ ಮುಖ್ಯಮಂತ್ರಿ ಎನ್‌. ಬೀರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಫೆ.13ರಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತು. ಮಂಗಳವಾರ ದೆಹಲಿಯಲ್ಲಿ … Continue reading ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ