ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದರು. ಬಲವಂತದ ಸಾಲ ವಸೂಲಾತಿ … Continue reading ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ