ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಘೋಷಿಸಲಾದ ಉತ್ತರ ಪ್ರದೇಶದ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ ಬೌದ್ಧ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶ ಪಡೆಯಲು ನಿರ್ದೇಶನಗಳನ್ನು ಕೋರಿ ಹರಿಯಾಣದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ರಿಟ್ … Continue reading ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್