ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್

ಭಾರತದ ಹೊಸ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ ರಾಧಾಕೃಷ್ಣನ್ ಅವರಿಗೆ ಬುಧವಾರ (ಸೆ.10) ಅಭಿನಂದನೆ ಹೇಳಿರುವ ಕಾಂಗ್ರೆಸ್, ‘ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಮೌಲ್ಯ’ಗಳನ್ನು ಎತ್ತಿಹಿಡಿಯುವಂತೆ ಮನವಿ ಮಾಡಿದೆ. ಭಾರತದ ಮೊದಲ ಉಪರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು 1952ರಲ್ಲಿ ರಾಜ್ಯಸಭೆಯಲ್ಲಿ ಆಡಿದ ಮಾತುಗಳನ್ನು ಇದೇ ವೇಳೆ ಕಾಂಗ್ರೆಸ್ ನೆನಪಿಸಿದೆ. “ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ಅಂದರೆ ಈ ಸದನದ ಪ್ರತಿಯೊಂದು ಪಕ್ಷಕ್ಕೂ ಸೇರಿದವನು. ಸಂಸದೀಯ ಪ್ರಜಾಪ್ರಭುತ್ವದ ಅತ್ಯುನ್ನತ ಸಂಪ್ರದಾಯಗಳನ್ನು ಎತ್ತಿಹಿಡಿಯುವುದು, ಪ್ರತಿಯೊಂದು ಪಕ್ಷದ ಬಗ್ಗೆ ನ್ಯಾಯ ಹಾಗೂ ನಿಷ್ಪಕ್ಷಪಾತದಿಂದ … Continue reading ಹೊಸ ಉಪರಾಷ್ಟ್ರಪತಿ ಆಯ್ಕೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮಾತುಗಳನ್ನು ನೆನಪಿಸಿದ ಕಾಂಗ್ರೆಸ್