ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ

ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿರುವ ಝೊಹ್ರಾನ್ ಮಮ್ದಾನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ನ.21) ಶ್ವೇತಭವನದಲ್ಲಿ ತಮ್ಮ ಮೊದಲ ಮುಖಾಮುಖಿ ಮಾತುಕತೆ ನಡೆಸಿದ್ದಾರೆ. ರಾಜಕೀಯ ಮತ್ತು ಸೈದ್ದಾಂತಿಕವಾಗಿ ಪರಸ್ಪರ ಶತ್ರುಗಳಾಗಿರುವ ಮಮ್ದಾನಿ ಮತ್ತು ಟ್ರಂಪ್, ಮೊದಲ ಭೇಟಿಯಲ್ಲಿ ಬಹಳ ಆತ್ಮೀಯತೆಯಿಂದ, ನಗು ನಗುತ್ತಾ ಮಾತನಾಡಿರುವುದು ಹಲವರನ್ನು ಆಶ್ವರ್ಯಗೊಳಿಸಿದೆ. ಶ್ವೇತ ಭವನದಲ್ಲಿ ಟ್ರಂಪ್ ಜೊತೆ ಬಹಳ ಆಪ್ತವಾಗಿ ಮಾತುಕತೆ ನಡೆಸಿರುವ ಮಮ್ದಾನಿ, ಅಲ್ಲಿಂದ ಹೊರ ಬಂದ ಬಳಿಕ ಟ್ರಂಪ್ ವಿಚಾರದಲ್ಲಿ ತಮ್ಮ ನಿಲುವನ್ನು … Continue reading ಟ್ರಂಪ್ ‘ಫ್ಯಾಸಿಸ್ಟ್’ ಎಂಬ ಹೇಳಿಕೆಗೆ ಈಗಲೂ ಬದ್ಧ: ನ್ಯೂಯಾರ್ಕ್‌ನ ನೂತನ ಮೇಯರ್ ಮಮ್ದಾನಿ