ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ
ತಮಿಳುನಾಡಿನ ತಿರುಪ್ಪೂರಿನಲ್ಲಿ 27 ವರ್ಷದ ನವವಿವಾಹಿತೆ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಗಾರ್ಮೆಂಟ್ಸ್ ಕಂಪನಿ ನಡೆಸುತ್ತಿರುವ ಅಣ್ಣಾದೊರೈ ಎಂಬವರ ಮಗಳು ರಿಧನ್ಯಾ ಸಾವಿಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ರಿಧನ್ಯಾ ಅವರ ಮದುವೆ ಈ ವರ್ಷದ ಏಪ್ರಿಲ್‌ನಲ್ಲಿ 28 ವರ್ಷದ ಕವಿನ್ ಕುಮಾರ್ ಎಂಬಾತನ ಜೊತೆ ನಡೆದಿತ್ತು. ವರದಿಗಳ ಪ್ರಕಾರ, ಮದುವೆ ಸಮಯದಲ್ಲಿ 100 ಸವರನ್ (800 ಗ್ರಾಂ.) ಚಿನ್ನಾಭರಣ ಮತ್ತು 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ … Continue reading ನವ ವಿವಾಹಿತೆ ಆತ್ಮಹತ್ಯೆ: 800 ಗ್ರಾಂ. ಚಿನ್ನ, ವೋಲ್ವೋ ಕಾರು ಕೊಟ್ಟರೂ ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ
Copy and paste this URL into your WordPress site to embed
Copy and paste this code into your site to embed