ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ. ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 … Continue reading ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್