ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಎನ್‌ಐಎ

ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಂಡಿದೆ. ಜೆ-ಕೆ ಪೊಲೀಸರು ಇಲ್ಲಿಯವರೆಗೆ ತನಿಖೆ ನಡೆಸುತ್ತಿದ್ದರು, ಪತ್ರಿಕಾ ಪ್ರಕಟಣೆಯ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಎನ್‌ಐಎ ಪ್ರಕರಣವನ್ನು ವಹಿಸಿಕೊಂಡಿದೆ. ದಾಳಿಯ ಒಂದು ದಿನದ ನಂತರ ಬುಧವಾರ (ಏಪ್ರಿಲ್ 23) ದಿಂದ ಎನ್‌ಐಎ ತಂಡಗಳು ಭಯೋತ್ಪಾದಕ ದಾಳಿ ಸ್ಥಳದಲ್ಲಿ ಮೊಕ್ಕಾಂ ಹೂಡಿವೆ. ತನಿಖಾ ಸಂಸ್ಥೆ ಸಾಕ್ಷ್ಯಗಳ ಹುಡುಕಾಟವನ್ನು ತೀವ್ರಗೊಳಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಎನ್‌ಐಎ