NIAಯಿಂದ ಜೀವಾವಧಿಯಿಂದ ಗಲ್ಲುಶಿಕ್ಷೆಗೆ ಮನವಿ: ದೆಹಲಿ ಹೈಕೋರ್ಟ್‌ನಿಂದ ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯಿಸಲು 4 ವಾರಗಳ ಗಡುವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಮೋಚನಾ ರಂಗದ (ಜೆಕೆಎಲ್‌ಎಫ್) ನಾಯಕ ಯಾಸಿನ್ ಮಲಿಕ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಗಲ್ಲು ಶಿಕ್ಷೆಯ ಮನವಿಗೆ ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಈ ಪ್ರಕರಣದಲ್ಲಿ ಯಾಸಿನ್ ಮಲಿಕ್ ಪ್ರಸ್ತುತ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಹೈಕೋರ್ಟ್‌ನ ವಿಭಾಗೀಯ ಪೀಠವು ಯಾಸಿನ್ ಮಲಿಕ್ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಗಡುವು ವಿಧಿಸಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 10ಕ್ಕೆ ನಿಗದಿಪಡಿಸಿದೆ. ಪ್ರಕರಣದ ವಿಚಾರಣೆಗಾಗಿ ಜೈಲಿನಿಂದ ವೀಡಿಯೋ ಕಾನ್ಪರೆನ್ಸಿಂಗ್ … Continue reading NIAಯಿಂದ ಜೀವಾವಧಿಯಿಂದ ಗಲ್ಲುಶಿಕ್ಷೆಗೆ ಮನವಿ: ದೆಹಲಿ ಹೈಕೋರ್ಟ್‌ನಿಂದ ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯಿಸಲು 4 ವಾರಗಳ ಗಡುವು