ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

ಯೆಮನ್‌ನಲ್ಲಿ ಮರಣದಂಡನೆ ಘೋಷಣೆಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಕೊನೆಯ ಪ್ರಯತ್ನ ನಡೆದಿದೆ. ಭಾರತದ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದೆ ಎಂದು ವರದಿಯಾಗಿದೆ. ಜುಲೈ 16ರಂದು, ಅಂದರೆ ನಾಳೆ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, “ನಮ್ಮಿಂದ ಹೆಚ್ಚಿನದ್ದೇನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಕೈಚೆಲ್ಲಿದೆ. ಈ ನಡುವೆ … Continue reading ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ