Homeಮುಖಪುಟನಿರ್ಭಯ ಅತ್ಯಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ ಜನವರಿ 22ರಂದು ಗಲ್ಲು...

ನಿರ್ಭಯ ಅತ್ಯಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ ಜನವರಿ 22ರಂದು ಗಲ್ಲು…

- Advertisement -
- Advertisement -

2012 ರಲ್ಲಿ ದೆಹಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ನಾಲ್ವರು ಅಪರಾಧಿಗಳನ್ನು ಜನವರಿ 22 ರಂದು ಗಲ್ಲಿಗೇರಿಸಬೇಕೆಂದು ದೆಹಲಿ ನ್ಯಾಯಾಲಯ ಆದೇಶಿಸಿದೆ..

2012ರ ಡಿಸೆಂಬರ್ ರಾತ್ರಿ 23 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ನಾಲ್ವರನ್ನು ಗಲ್ಲಿಗೇರಿಸಲು ದೆಹಲಿ ನ್ಯಾಯಾಧೀಶರು ಮಂಗಳವಾರ ಕಪ್ಪು ವಾರಂಟ್ ಹೊರಡಿಸಿದ್ದಾರೆ. ಅಪರಾಧಿಗಳನ್ನು ಜನವರಿ 22 ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಅವರಲ್ಲಿ ಮೂವರು ಮರಣದಂಡನೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕಳೆದ ವರ್ಷ ತಿರಸ್ಕರಿಸಲಾಗಿತ್ತು. ತಿಹಾರ್ ಜೈಲು ಅಧಿಕಾರಿಗಳು ಅವರ ಮರಣದಂಡನೆಗೆ ಸಿದ್ಧತೆ ಆರಂಭಿಸುತ್ತಿದ್ದಂತೆ, ನಾಲ್ಕನೇ ಅಪರಾಧಿ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು, ಅದನ್ನು ತಿರಸ್ಕರಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...