ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳೀನ್‌ ಕುಮಾರ್‌ ಕಟೀಲ್‌, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಹಾಗೂ ಬಿಜೆಪಿ ಕಚೇರಿ ವಿರುದ್ಧ ನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ಮುಗಿಸಿರುವ ರಾಜ್ಯ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ತಿಲಕ್ ನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ದಾಖಲಿಸಲಾಗಿರುವ ಈ ಅರ್ಜಿಯಲ್ಲಿ ದೂರುದಾರರ ಪರ ಹಿರಿಯ ವಕೀಲ ಪ್ರಶಾಂತ್ … Continue reading ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್