ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದಕ್ಕಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತನ್ನ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ (ಏ.21) ಅರ್ಜಿದಾರರಿಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತ್ತು. ದುಬೆಯವರ ಹೇಳಿಕೆಗಳ ಕುರಿತ ಇತ್ತೀಚಿನ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅರ್ಜಿದಾರರ ಪರ ವಕೀಲರು, ನ್ಯಾಯಾಲಯದ … Continue reading ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್