ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್

ದೇಶದಲ್ಲಿ ಬಡವರ ಸಂಖ್ಯೆ ಹೆಚ್ಚುತ್ತಿದೆ, ಸಂಪತ್ತು ಕೆಲವೇ ಮಂದಿಯ ಪಾಲಾಗುತ್ತಿದೆ ಎಂದಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ತಿರುಗೇಟು ಕೊಟ್ಟಿದ್ದಾರೆ. “ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ” ಎಂದಿದ್ದಾರೆ. ಗಡ್ಕರಿ ಹೇಳಿಕೆಯ ಪತ್ರಿಕಾ ವರದಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹರಿಪ್ರಸಾದ್, ” ದೇಶದಲ್ಲಿ ಬಡವರ ಸಂಖ್ಯೆ ಮಿತಿ ಮೀರಿ ಹೆಚ್ಚುತ್ತಿರುವುದರ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸತ್ಯ ಒಪ್ಪಿಕೊಂಡಿದ್ದಕ್ಕೆ ಸ್ವಾಗತ, ಆದ್ರೆ … Continue reading ಬಡತನಕ್ಕೆ ತಳ್ಳಿದವರ ಬಗ್ಗೆಯೂ ನಿತಿನ್ ಗಡ್ಕರಿ ಮಾತನಾಡಲಿ: ಬಿ.ಕೆ ಹರಿಪ್ರಸಾದ್