ಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ, ಬಿಹಾರದ ಸರ್ಕಾರಿ ಉದ್ಯೋಗಗಳ ಪ್ರತಿಯೊಂದು ವರ್ಗದ ಎಲ್ಲ ಹುದ್ದೆಗಳಲ್ಲಿ ಶೇಕಡಾ 35 ರಷ್ಟು ಬಿಹಾರದ ಖಾಯಂ ನಿವಾಸಿ ಮಹಿಳೆಯರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ. “ಎಲ್ಲ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಎಲ್ಲ ವರ್ಗಗಳು, ಹಂತಗಳು ಮತ್ತು ಪ್ರಕಾರದ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಬಿಹಾರದ ಮೂಲ ನಿವಾಸಿಗಳಾದ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ 35% ಮೀಸಲಾತಿ” ಎಂದು ನಿತೀಶ್ ಕುಮಾರ್ ಹೇಳಿದರು. ಎಲ್ಲ ಹಂತಗಳು ಮತ್ತು ಇಲಾಖೆಗಳಲ್ಲಿ ಸಾರ್ವಜನಿಕ … Continue reading ಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ