ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. “ನನ್ನ ಸಂಸದೀಯ ಪ್ರಯಾಣದ ಆರಂಭದಿಂದಲೂ, ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಬೇಕೆಂಬ ಬಯಕೆ ನನ್ನ ಹೃದಯದಲ್ಲಿ ಇತ್ತು. ಈ ಆಕಾಂಕ್ಷೆಗೆ ಅನುಗುಣವಾಗಿ, ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಸಭೆಯ ಸದಸ್ಯರಾಗಲು ನಾನು ಬಯಸುತ್ತೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. … Continue reading ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ
Copy and paste this URL into your WordPress site to embed
Copy and paste this code into your site to embed