ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ನಾಯಕಿ ಇಲ್ತಿಜಾ ಮುಫ್ತಿ ಶುಕ್ರವಾರ ಶ್ರೀನಗರದ ಕೋಥಿಬಾಗ್ ಪೊಲೀಸ್ ಠಾಣೆಗೆ ತೆರಳಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಇಲ್ತಿಜಾ ಮುಫ್ತಿ, “ಈ ಕೃತ್ಯವು ತೀವ್ರ ಅವಮಾನಕರವಾಗಿದ್ದು, ಮಹಿಳೆಯರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಸ್ತ್ರೀದ್ವೇಷ ಮತ್ತು ಸೂಕ್ಷ್ಮವಲ್ಲದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಈ ಘಟನೆ … Continue reading ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ