ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾರ್ವಜನಿಕವಾಗಿ ತಮ್ಮ ಹಿಜಾಬ್ ಅನ್ನು ಎಳೆದಿರುವುದ ವಿವಾದ ಸ್ವರೂಪ ಪಡೆದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕೃತ್ಯವು ವ್ಯಾಪಕ ರಾಜಕೀಯ ಮತ್ತು ಸಾಮಾಜಿಕ ವಿರೋಧಕ್ಕೆ ಕಾರಣವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಲವಾರು ಹಿಜಾಬ್ ಧರಿಸಿದ ಮಹಿಳೆಯರಲ್ಲಿ ಒಬ್ಬರಾದ ಪರ್ವೀನ್ … Continue reading ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?