ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಚಿತ್ರಗುಪ್ತ ಪೂಜೆಯ ವೇಳೆ ಬಿಜೆಪಿ ಹಿರಿಯ ನಾಯಕ ಆರ್ ಕೆ ಸಿನ್ಹಾ ಅವರ ಪಾದಗಳನ್ನು ಸಾರ್ವಜನಿಕವಾಗಿ ಮುಟ್ಟಿದ್ದಕ್ಕಾಗಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ ಟೀಕಿಸಿದ್ದಾರೆ. “ಅವರಿಗೆ ಜನರ ಪಾದ ಮುಟ್ಟುವ ಅಭ್ಯಾಸವಿದೆ” ಕಾಲೆಳೆದಿದ್ದಾರೆ. ನಿತೀಶ್ ಕುಮಾರ್ ಅವರು ಈ ಹಿಂದೆಯೂ ಹಲವು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಸ್ಪರ್ಶಿಸಿದ್ದಾರೆ. 7 ಜೂನ್ 2024 ರಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಪಕ್ಷಗಳ ಸಭೆಯಲ್ಲಿ, ಪ್ರಧಾನಿ ಮೋದಿ … Continue reading ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್