‘ಕುರ್ಚಿಗಾಗಿ ನಿತೀಶ್ ಕುಮಾರ್ ಪಕ್ಷ ಬದಲಾಯಿಸುತ್ತಾರೆ..’; ಬಿಜೆಪಿ-ಜೆಡಿಯು ಮೈತ್ರಿಕೂಟದ ವಿರುದ್ಧ ಖರ್ಗೆ ವಾಗ್ದಾಳಿ

ಈ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದರು. “ಮುಖ್ಯಮಂತ್ರಿ ನಿತೀಶ್ ಕುಮಾರ್ ಕುರ್ಚಿಗಾಗಿ ಮಾತ್ರ ಪಕ್ಷ ಬದಲಾಯಿಸುತ್ತಾರೆ” ಎಂದು ಅವರು ಆರೋಪಿಸಿದರು. ಬಿಹಾರದ ಬಕ್ಸೂರ್‌ನ ದಲ್‌ಸಾಗರ್ ಮೈದಾನದಲ್ಲಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿಯನ್ನು ಸೋಲಿಸಿ ಈ ಬಾರಿ ಮಹಾಘಟಬಂಧನ್ ಅನ್ನು ಅಧಿಕಾರಕ್ಕೆ ತರುವಂತೆ ಮತದಾರರಿಗೆ ಕರೆ ನೀಡಿದರು. … Continue reading ‘ಕುರ್ಚಿಗಾಗಿ ನಿತೀಶ್ ಕುಮಾರ್ ಪಕ್ಷ ಬದಲಾಯಿಸುತ್ತಾರೆ..’; ಬಿಜೆಪಿ-ಜೆಡಿಯು ಮೈತ್ರಿಕೂಟದ ವಿರುದ್ಧ ಖರ್ಗೆ ವಾಗ್ದಾಳಿ