ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು
ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ. ಈ ಮೂಲಕ ಬಿಹಾರದಲ್ಲಿ ಸುಮಾರು ಎರಡು ದಶಕಗಳ ಅವರ ಸುದೀರ್ಘ ಆಡಳಿತ ಅಂತ್ಯಗೊಂಡಂತಾಗಿದೆ. ಮಂಗಳವಾರ (ಏ.14) ಪಾಟ್ನಾದ ಮುಖ್ಯ ಸಚಿವಾಲಯದಲ್ಲಿ ನಡೆದ ತಮ್ಮ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ನಿತೀಶ್ ಕುಮಾರ್ ಅವರು ಸಚಿವ ಸಂಪುಟ ವಿಸರ್ಜನೆಯ ನಿರ್ಧಾರವನ್ನು ಸಹೋದ್ಯೋಗಿಗಳಿಗೆ ತಿಳಿಸಿದರು. ಇದು … Continue reading ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು
Copy and paste this URL into your WordPress site to embed
Copy and paste this code into your site to embed